エピソード

  • ನಿರೀಕ್ಷೆಯ ವಾಕ್ಯ - 1 ಕೊರಿಂಥದವರಿಗೆ 15 : 10
    2024/11/29

    ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; 1 Corinthians / 1 ಕೊರಿಂಥದವರಿಗೆ 15 : 10

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians15v10 #30November2024 #promisewordforNovember

    続きを読む 一部表示
    6 分
  • ನಿರೀಕ್ಷೆಯ ವಾಕ್ಯ - 29.11.24
    2024/11/28

    ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು. ಭೂವಿುಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು; ಆದಿಸಾಗರದ ಮೇಲೆ ಕತ್ತಲಿತ್ತು; ದೇವರಾತ್ಮವು ಜಲಸಮೂಹಗಳ ಮೇಲೆ ಚಲಿಸುತ್ತಿತ್ತು. Genesis / ಆದಿಕಾಂಡ 1 : 1 - 2

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis1v1 #29November2024 #promisewordforNovember

    続きを読む 一部表示
    8 分
  • ನಿರೀಕ್ಷೆಯ ವಾಕ್ಯ - 28.11.24
    2024/11/27

    ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ. Ecclesiastes / ಪ್ರಸಂಗಿ 12 : 13

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ecclesiastes12v13 #28November2024 #promisewordforNovember

    続きを読む 一部表示
    5 分
  • ನಿರೀಕ್ಷೆಯ ವಾಕ್ಯ - 27.11.24
    2024/11/26

    ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು - ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. Mark / ಮಾರ್ಕ 4 : 40 -41

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark4v40 #27November2024 #promisewordforNovember

    続きを読む 一部表示
    6 分
  • ನಿರೀಕ್ಷೆಯ ವಾಕ್ಯ - 26.11.24
    2024/11/25

    ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು. 2 Samuel / 2 ಸಮುವೇಲನು 7 : 8

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Samuel7v8 #26November2024 #promisewordforNovember

    続きを読む 一部表示
    6 分
  • ನಿರೀಕ್ಷೆಯ ವಾಕ್ಯ - 25.11.24
    2024/11/24

    ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು; ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು. 1 Samuel / 1 ಸಮುವೇಲನು 17 : 46 - 47

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel17v47 #25November2024 #promisewordforNovember

    続きを読む 一部表示
    7 分
  • How to find the enemy? | ಶತ್ರುವನ್ನು ಹೇಗೆ ಕಂಡುಹಿಡಿಯುವುದು? | Sis. Maria Francis
    2024/11/24

    How to find the enemy? & What are the weapons to use?

    Word Of God and the Victory of the Cross.

    #dailykannadamotivation #kannadachristianvideos #wordfortoday #wordoflife #powerofthecross #victoryofthe cross #wordofhope #mariafrancis #kannadadaily #kannadachristian #kannadamessages #newhopetv #kannadapodcast #rehobothmedia #promisewordforNovember #Acts2v38 #repentandbebaptised

    続きを読む 一部表示
    23 分
  • ನಿರೀಕ್ಷೆಯ ವಾಕ್ಯ - 24.11.24
    2024/11/23

    ತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ. Psalms / ಕೀರ್ತನೆಗಳು 66 : 20

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm66v20 #24November2024 #promisewordforNovember

    続きを読む 一部表示
    5 分